ಸಾವಯವ ಕೃಷಿ

Author : ನರೇಂದ್ರ ರೈ ದೇರ್ಲ

Pages 66

₹ 60.00




Year of Publication: 2010
Published by: ಪುಸ್ತಕ ಪ್ರಕಾಶನ
Address: 91, 9ನೇ ಮುಖ್ಯರಸ್ತೆ, ಸರಸ್ವತಿಪುರಂ, ಮೈಸೂರು- 570004

Synopsys

ರಾಸಾಯನಿಕಗಳಿಲ್ಲದೇ ನೈಸರ್ಗಿಕ ಕೃಷಿ ವಿಧಾನದ ಮೂಲಕ ಕೃಷಿ ಮಾಡುವ ವಿಧಾನ ಸಾವಯವ ಕೃಷಿ. ಈ ಕುರಿತು ಲೇಖಕ ನರೇಂದ್ರ ರೈ ದೇರ್ಲ ಅವರು ವಿಸ್ತೃತ ಮಾಹಿತಿ ನೀಡಿದ್ದಾರೆ.

About the Author

ನರೇಂದ್ರ ರೈ ದೇರ್ಲ
(14 October 1965)

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಡಾ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿರುವ ಡಾ. ನರೇಂದ್ರ ರೈ ದೇರ್ಲ ಅವರು ಪತ್ರಕರ್ತರೂ ಹೌದು. ಹಾಗೆಯೇ  ಕವಿಗಳೂ ಕೂಡ. 'ತೊದಲು' ಕವನ ಸಂಕಲನದ ನಂತರ ಗದ್ಯ ಬರವಣಿಗೆ ಮುಂದುವರಿಸಿದರು.  ಆದರೆ, ಪದ್ಯದ ಗುಣ ಅವರ ಗದ್ಯಕ್ಕಿದೆ. ಅವರಿಗೆ ಸಾವಯವ ಕೃಷಿಯಲ್ಲಿ ವಿಶೇಷ ಆಸಕ್ತಿ . ಹಾಗಯೇ ಪರಿಸರದ ಬಗ್ಗೆ ಗಾಢ ಅನುರಕ್ತಿ.  ತೇಜಸ್ವಿಯೊಳಗಿನ ಕಲಾವಿದ'ನನ್ನು ಕಂಡರಿಸಿದ ನರೇಮದ್ರ ಅವರು  'ನಮ್ಮೆಲ್ಲರ ತೇಜಸ್ವಿ'ಯ ಅನಾವರಣಗೊಳಿಸಿದ್ದಾರೆ. ’ವಿಶುಕುಮಾರ್ ಬದುಕು ಬರೆಹ'; 'ಹೊನ್ನಯ ಶೆಟ್ಟಿ ಬದುಕು ಬರೆಹ'; 'ಡಾ. ಮೋಹನ ...

READ MORE

Related Books