About the Author

ಬೆಂಗಳೂರಿನ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ನಲ್ಲಿ ಶಿಕ್ಷಣ ಪಡೆದ ಅಶ್ವಿನ್ ಕುಮಾರ್‍ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನಂತರ ಮಣಿಪಾಲದ ’ಸೆಂಟರ್‍ ಫಾರ್‍ ಸ್ಟಡಿ ಆಫ್ ಕಲ್ಚರ್‍ ಅಂಡ್ ಸೊಸೈಟಿ’ಯಲ್ಲಿ ಅಧ್ಯಯನ ನಡೆಸಿ ಪಿಎಚ್.ಡಿ. ಪದವಿ ಪಡೆದರು. ಅಲ್ಲಿಯೇ ಸಂಶೋಧನಾ ಸಂಚಾಲಕರಾಗಿ ವೃತ್ತಿ ಜೀವನ ಆರಂಭಿಸಿದ ಅಶ್ವಿನ್ ಅವರು ನಂತರ ತುಮಕೂರು ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್‍ಯ ನಿರ್ವಹಿಸಿ ಅವರು ಸದ್ಯ ಅಹ್ಮದಾಬಾದ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ.

ಎ.ಪಿ. ಅಶ್ವಿನ್ ಕುಮಾರ್