About the Author

ಅಭಿಲಾಷ ಆರ್ ಅವರು ಹಿರಿಯ ಪತ್ರಕರ್ತ ಡಿ.ವಿ.ರಾಜಶೇಖರ್ ಅವರ ಮಗಳು. ಬೆಂಗಳೂರಿನ ಎನ್.ಎಂ.ಕೆ.ಆರ್.ವಿ ಕಾಲೇಜಿನಲ್ಲಿ ಪತ್ರಿಕೊದ್ಯಮದಲ್ಲಿ ಪದವಿ ಮುಗಿಸಿದ ಅವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂ.ಎಸ್.ಸಿ, ಹಾಗೂ ಎಲೆಕ್ಟ್ರಾನಿಕ್ ಮಿಡಿಯಾ ಮಾಡಿದ್ದು, ಆನಂತರ ಬಿಜಾಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪಿಎಚ್ಡಿ ಮುಗಿಸಿದ್ದಾರೆ. ಎನ್.ಡಿಟಿವಿಯ ಮೂಲಕ ಪತ್ರಿಕೋದ್ಯಮಕ್ಕೆ ಬಂದ ಅಭಿಲಾಷ ಅವರು ನಂತರದಲ್ಲಿ ಉಪನ್ಯಾಸ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದು, ಸದ್ಯ ಕ್ರಿಸ್ತು ಜಯಂತಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಅಭಿಲಾಷಾ ಆರ್