About the Author

ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಅಹೋಬಲ ಶಂಕರ ಅವರು ಅತ್ಯುತ್ತಮ ಅನುವಾದಕರು. ಕೊಲ್ಕತ್ತಾದಲ್ಲಿ ವಾಸಿಸುತ್ತಿದ್ದ ಅವರು ಬರಹಗಾರ, ಪತ್ರಿಕೋದ್ಯಮಿ ಹಾಗೂ ಮಹಾನ್ ಸಾರ್ವಜನಿಕ ಸೇವೆಯಲ್ಲಿ ಆಸಕ್ತರಾಗಿದ್ದರು.

ಬಂಗಾಳಿಯ ಮಹತ್ವದ ಕೃತಿಗಳನ್ನು ಕನ್ನಡಕ್ಕೆ ನೇರವಾಗಿ ಅನುವಾದಿಸಿದ ಹಿರಿಮೆ ಅವರದು.

ಅಹೋಬಲ ಶಂಕರ

(15 May 1913)