About the Author

ಕವಿ ಅಕಬರ ಎ. ಸನದಿ ಅವರು ಬೆಳಗಾವಿ ತಾಲುಕಿನ ಶಿಂದೋಳ್ಳಿ ಗ್ರಾಮದವರು. ಸಂಕೇಶ್ವರದ ಹಿಂದೂಸ್ಥಾನ್‌ ಲೇಟೆಕ್ಸ್‌ ಕಾರ್ಖಾನೆಯಲ್ಲಿ ತಾಂತ್ರಿಕ ವೃತ್ತಿ ನಿರ್ವಹಿಸುತ್ತಿದ್ದಾರೆ. ಕನ್ನಡ ಹೋರಾಟಗಾರರು. 

ಕೃತಿಗಳು: ನಮ್ಮ ದೇಶ ಭಾರತ, ಗಿಲ್‌ ಗಿಲ್‌ ಗೆಜ್ಜೆ, ಕರುನಾಡ ಸಿರಿ, ಹಾಗೂ ಚೆಲುವ ಕನ್ನಡ ನಾಡು (ಮಕ್ಕಳ ಕವನ ಸಂಕಲನಗಳು) ನನ್ನವಳಿಗಾಗಿ (ಪ್ರೇಮದ ಮುಕ್ತಕಗಳ ಸಂಕಲನ)

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಕವಿಗೋಷ್ಠಿಗಳಲ್ಲಿ ಕವನ ವಾಚಿಸಿದ್ದು,  ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

ಅಕಬರ ಎ ಸನದಿ