About the Author

ರಾಯಚೂರು ಜಿಲ್ಲೆಯ ದೇವದುರ್ಗದವರಾದ ಅಮರೇಶ ಬಲ್ಲಿದವ್ ಅವರು ರಾಯಚೂರು ಕೃಷಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರು. ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ (ಎಂ.ಎ.) ಪದವಿ ಪಡೆದಿರುವ ಅವರು ರಾಯಚೂರು ನಿವಾಸಿ.

ಅಮರೇಶ ಬಲ್ಲಿದವ್

(05 Apr 1969)