About the Author

ಲೇಖಕ, ಸಂಪಾದಕ ಡಾ. ಅನಿಲ್ ಕುಮಾರ್ ಶೆಟ್ಟಿ ಅವರು ಮೂಲತಃ ಕರಾವಳಿಯವರು. ದ.ಕ ಜಿಲ್ಲೆಯ ಪ್ರತಿಷ್ಠಿತ ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಪೂರೈಸಿ, ಮಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿಯನ್ನು ಪಡೆದರು. ನಂತರದಲ್ಲಿ ಎಸ್.ಜಿ.ಎಂ ಸೇರಿದಂತೆ ನಾಲ್ಕು ಖಾಸಗಿ ಕಾಲೇಜು ಹಾಗೂ ಎರಡು ಸರಕಾರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದು ಇದೀಗ ತಮ್ಮನ್ನು ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕೃತಿಗಳು: ಉಡುಪಿ ಜಿಲ್ಲಾ ಬರಹಗಾರರ ಕೋಶ(ಕೈಪಿಡಿ)

ಅನಿಲ್ ಕುಮಾರ್ ಶೆಟ್ಟಿ