About the Author

ವೃತ್ತಿಯಿಂದ ವೈದ್ಯರಾಗಿರುವ ಡಾ. ಅಶೋಕ್ ಕುಮಾರ್‌ ಅವರು ಮಲಯಾಳಂ ಹಾಗೂ ತಮಿಳು ಭಾಷೆಯಿಂದ ಕನ್ನಡಕ್ಕೆ ಅನುವಾದಿಸುವಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಬೆಂಗಳೂರಿನ ನಿವಾಸಿ ಆಗಿರುವ ಡಾ. ಅಶೋಕ್‌ ಕುಮಾರ್‌ ಅವರು ಶಸ್ತ್ರವೈದ್ಯರು. ಮಲಯಾಳಂ ಕವಯತ್ರಿ ಕಮಲಾದಾಸ್‌ ಅವರ ಕವಿತೆಗಳನ್ನು ಅವರು ಕನ್ನಡೀಕರಿಸಿದ್ದಾರೆ.

ಡಾ. ಅಶೋಕ್ ಕುಮಾರ್