About the Author

ಪ್ರೊ. ಬಿ. ಎಫ್. ಕಲ್ಲಣ್ಣವರ, ಬೆಳಗಾವಿ ತಾಲೂಕಿನ ಮಾರಿಹಾಳ ಗ್ರಾಮದವರು. ಗ್ರಾಮೀಣ ಪ್ರದೇಶದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಮುಗಿಸಿ, ಬೆಳಗಾವಿಯ ಲಿಂಗರಾಜ ಮಹಾವಿದ್ಯಾಲಯದಲ್ಲಿ ಬಿ.ಎ. ಪದವಿ ಪಡೆದರು. ಕರ್ನಾಟಕ ವಿಶ್ವವಿದ್ಯಾಲಯದ ಗುಲ್ಬರ್ಗಾ ಸ್ನಾತ್ತಕೋತ್ತರ ಕೇಂದ್ರದಿಂದ ಎ೦.ಎ. ಪದವಿ ಪಡೆದರು. ಕರ್ನಾಟಕ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಉಪನ್ಯಾಸಕರಾಗಿ, ಪ್ರಭಾರ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು.

ಬಿ. ಎಫ್. ಕಲ್ಲಣ್ಣವರ

(01 Jan 1955)