About the Author

ಪತ್ರಕರ್ತೆ, ಕವಯತ್ರಿ ಭಾರತಿ ಹೆಗಡೆಯವರ ಊರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ. ಸದ್ಯ ಬೆಂಗಳೂರಿನಲ್ಲಿ ವಾಸವಿದ್ದಾರೆ. ಪ್ರಸ್ತುತ ಸೆಲ್ಕೋ ಫೌಂಡೇಶನ್ ನಲ್ಲಿ ಪ್ರೊಗ್ರಾಮ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಸಿನಿಮಾದಲ್ಲಿ ಮಹಿಳೆಯರ ಕುರಿತಾದ ಬರಹಗಳ ಸಂಗ್ರಹ ‘ಮೊದಲ ಪತ್ನಿಯ ದುಗುಡ’ ಪುಸ್ತಕವನ್ನು ಪ್ರಕಟಿಸಿದ್ದಾರೆ.

ಭಾರತಿ ಹೆಗಡೆ

(01 Apr 1969)

Comments