About the Author

ಬರಹಗಾರ ಸಿ.ಪಿ ನಾಗರಾಜು ಅವರು 1945ರಲ್ಲಿ ಪುಟ್ಟೇಗೌಡ-ಲಕ್ಷ್ಮೀ ದೇವಮ್ಮ ದಂಪತಿಯ ಮಗನಾಗಿ ಜನಿಸಿದರು. ಎಂ.ಎ, ಪಿಎಚ್.ಡಿ ವ್ಯಾಸಂಗ ಮಾಡಿ ಸ್ತುತ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮುದ್ರಿತ ನಾಟಕ ಕೃತಿಗಳು: ಭಾಗೀರಥಿ, ಅಂಬೆ, ಹಾವು, ಅಂಗಿಬಟ್ಟೆ, ಒಂದು ರೂಪಾಯಿ, ಕಳ್ಳರಿದ್ದಾರೆ ಎಚ್ಚರಿಕೆ, ಹೆಣದ ಹಣ, ಮೂರು ಸಾಮಾಜಿಕ ನಾಟಕಗಳು.

ಮುದ್ರಿತ ಗದ್ಯ ಕೃತಿಗಳು: ಕರಿಯನ ಪುರಾಣ, ಕನಕನ ಅವ್ವ, ಹಳ್ಳಿಗಾಡಿನ ರೂವಾರಿ, ಡಾ.ಬಂದೀಗೌಡ, ಆಣೆ ಪ್ರಮಾಣಗಳು, ಬಯ್ಗುಳ, ಸರ್ವಜ್ಞ ವಚನಗಳ ಓದು, ಅಲ್ಲಮ ವಚನಗಳ ಓದು, ಶಿವಶರಣೆಯರ ವಚನಗಳ ಓದು, ಶಿವಶರಣರ ವಚನಗಳ ಓದು, ಬಸವಣ್ಣನ ವಚನಗಳ ಓದು, ಮುದ್ದೆ ಗಂಟು, ಶಿವಶರಣಶರಣೆಯರ ವಚನಗಳ ಓದು, ಪಂಪ ಭಾರತ ಓದು, ಸರ್ವಜ್ಞ ಮತ್ತು ಅಲ್ಲಮ ವಚನಗಳ ಓದು, ವಚನದಿಮದ ಆಯ್ದ ಸಾಲುಗಳ ಓದು . ಇವರ ‘ಕನ್ನಡ ಬಯ್ಗುಳಗಳು’ ಕೃತಿ ಅತಿ ಹೆಚ್ಚು ಓದುಗರ ಗಮನ ಸೆಳೆದಿದೆ.

ಸಿ.ಪಿ. ನಾಗರಾಜ

BY THE AUTHOR