About the Author

ಸಿ.ಎಸ್. ನಾರಾಯಣ ರಾವ್ ಅವರು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಶೆಟ್ಟೀಕೆರೆ ಗೇಟ್ ನಿವಾಸಿ ಹಾಗೂ ಸ್ವಾತಂತ್ಯ್ರ ಹೋರಾಟಗಾರರು. ಚಿಕ್ಕನಾಯಕನಹಳ್ಳಿಯಲ್ಲಿ ದೇಶೀಯ ವಿದ್ಯಾಶಾಲೆ ಕಟ್ಟಡ ನಿರ್ಮಾಣದಲ್ಲಿ ಇವರ ಪಾತ್ರ ಪ್ರಮುಖ. ಕಡು ಬಡವರಿಗೆ, ಅಂಗವಿಕಲರಿಗೆ, ದುರ್ಬಲರಿಗೆ ಸರ್ಕಾರಿ ಸೌಲಭ್ಯಗಳನ್ನು ಒದಗಿಸುತ್ತಾ, ಅನ್ಯಾಯದ ವಿರುದ್ಧ ಹೋರಾಡುತ್ತಾ ಬಂದಿದ್ದಾರೆ.

ಸಿ.ಎಸ್. ನಾರಾಯಣರಾವ್