About the Author

ಯುವ ಬರಹಗಾರ ಚಂದ್ರಯ್ಯ ಚಪ್ಪರದಳ್ಳಿಮಠ ಅವರ ಹುಟ್ಟೂರು ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಕೋಟಿಹಾಳದವರು. ಇಂಗ್ಲಿಷ್‌ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಪ್ರಸ್ತುತ ಪ್ರಾಥಮಿಕ ಶಾಲೆಯಲ್ಲಿ ಇಂಗ್ಲಿಷ್‌ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸೆಳೆತಗಳ ಸುಳಿಯಲ್ಲಿ ಇವರ ಚೊಚ್ಚಲ ಕವನ ಸಂಕಲನ.

ಚಂದ್ರಯ್ಯ ಚಪ್ಪರದಳ್ಳಿಮಠ