About the Author

ಚಂದ್ರಕಾಂತ ವಡ್ಡು ಅವರು ಮೂಲತಃ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಗ್ರಾಮದವರು. ಹಿರಿಯ ಪತ್ರಕರ್ತರು. ಸಮಾಜಮುಖಿ ಎಂಬ ಮ್ಯಾಗ್ಝಿನ್ ಸಂಪಾದಕರು. ಅಮ್ಮನ ನೆನಪು- ಭಾಗ-1 ಹಾಗೂ ಅಮ್ಮನ ನೆನಪು-ಭಾಗ-2, ಅಂತಃಕರಣದ ಗಣಿ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ.

ಚಂದ್ರಕಾಂತ ವಡ್ಡು