About the Author

ರಾಯಚೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಕವಿ-ಲೇಖಕ ದಸ್ತಗೀರ್‌ಸಾಬ ದಿನ್ನಿ, ತಾಳಕೇರಿ ಬಸವರಾಜ, ಬಿಸಿಲ ಹೂ, ಎಲ್ಲಾ ಕಾಲದ ಬೆಳಕು, ಆದಯ್ಯ, ಹೊಸಗನ್ನಡ ಕಥಾಸಂಗ್ರಹ, ಹಗೇವು, ದಿನ್ನಿ ತಾಳಪಲ್ಲಿ ವೆಂಕಯ್ಯ, ಸಾಹಿತ್ಯ ಸಲ್ಲಾಪ, ಜಾಗತೀಕರಣ ಮತ್ತು ಸಂಸ್ಕೃತಿ ಅವರ ಪ್ರಕಟಿತ ಕೃತಿಗಳು. ರಾಯಚೂರು ತಾಲೂಕಿನ ದಿನ್ನಿ ಗ್ರಾಮದಲ್ಲಿ ಜನನ.ಕವನ , ಗಜಲ್ , ಲೇಖನ, ವಿಮರ್ಶೆ ಬರೆದಿದ್ದಾರೆ.

ದಸ್ತಗೀರ್‌ಸಾಬ್‍ ದಿನ್ನಿ

(01 Jun 1971)