About the Author

ದುರುಗಪ್ಪ ಗುಡದೂರು ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಗುಡದೂರಿನವರು. ಪ್ರಾಥಮಿಕ ಶಿಕ್ಷಣ ಹಾಗೂ ಪ್ರೌಢ ಶಿಕ್ಷಣವನ್ನು ಗೋನಾಳದಲ್ಲಿ, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರುತ್ತಾರೆ. ಸಿಂಧನೂರಿನ ಸರ್ಕಾರಿ ತರಬೇತಿ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕೃತಿಗಳು: ಕೊನೆಯ ಪುಟದ ಸಾಲು

ದುರುಗಪ್ಪ ಗುಡದೂರು