About the Author

ಬರಹಗಾರ ಈಚನೂರು ಇಸ್ಮಾಯಿಲ್‌ ಅವರು ಜನಿಸಿದ್ದು ತುಮಕೂರು ಜಿಲ್ಲೆ, ತಿಪಟೂರು ತಾಲ್ಲೂಕಿನ ಈಚನೂರಿನಲ್ಲಿ. ಈಚನೂರು, ತಿಪಟೂರು, ಬೆಂಗಳೂರಿನಲ್ಲಿ ಶಿಕ್ಷಣ ಪಡೆದ ಇವರು ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ವೃತ್ತಿಯಿಂದ ಸರ್ಕಾರಿ ಅಧಿಕಾರಿಯಾಗಿರುವ ಇವರು, ಸಾಹಿತ್ಯಾಸಕ್ತರು. ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಇವರ ಸುಮಾರು ಮುವತ್ತು ಕೃತಿಗಳನ್ನು ಬರೆದಿದ್ದಾರೆ.

ಈಚನೂರು ಇಸ್ಮಾಯಿಲ್