About the Author

ಬರಹಗಾರ, ಅನುವಾದಕ ಎಫ್.ಎಂ.ನಂದಗಾವ್ ಅವರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇಂಗ್ಲಿಷ್ ಇಂದ ಕನ್ನಡಕ್ಕೆ ಹಾಗೂ ಕನ್ನಡದಿಂದ ಇಂಗ್ಲಿಷ್ ಭಾಷೆಗೆ ಕೃತಿಗಳ ಅನುವಾದ ಮಾಡುವ ಇವರ ಪ್ರಮುಖ ಅನುವಾದಿತ ಕೃತಿಗಳೆಂದರೆ ಖ್ಯಾತ ಕ್ರಿಸ್ಮನ್ ಕಥೆಗಳು, ಮೂರು ಸತ್ಯಗಳು, ಇಬ್ಬರು ವೃದ್ಧರ ತೀರ್ಥಯಾತ್ರೆ,  ಮೂರು ಕ್ರಿಸ್ಮಸ್ ದೈವಗಳು, ಬದುಕಲು ಏನು ಬೇಕುThe Little Flower of India ಹಾಗೂ Lead Kindly Light ಮುಂತಾದವು 

ಎಫ್.ಎಂ.ನಂದಗಾವ್