About the Author

ವಿಮರ್ಶಕ ಜಿ.ಎಂ. ಹೆಗಡೆ ಅವರು  ಧಾರವಾಡದ ಕಿಟೆಲ್‌ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಸದ್ಯ ನಿವೃತ್ತರು. ಧಾರವಾಡದಲ್ಲಿ ನೆಲೆಸಿದ್ದಾರೆ. ಮಾಸ್ತಿಯವರ ವಿಮರ್ಶೆ: ಒಂದು ಅಧ್ಯಯನ’ ಇವರ ಪಿಎಚ್ ಡಿ ಮಹಾಪ್ರಬಂಧ. 

ಕೃತಿಗಳು:  ಸಾಹಿತ್ಯ ಸಹೃದಯತೆ, ಪುಸ್ತಕಲೋಕ, ಸಾಹಿತ್ಯ ಮತ್ತು ಸಂಸ್ಕೃತಿ ಸ್ಪಂದನ, ಕವಿ ಕಣವಿ, ಕಿಟೆಲ್ ಜೀವನ ಹಾಗು ಕೃತಿ ಸಮೀಕ್ಷೆ. 

 

ಜಿ.ಎಂ. ಹೆಗಡೆ

(12 Dec 1952)

BY THE AUTHOR