About the Author

​​​​​​ಎಡಪಂಥೀಯ ಚಿಂತನೆಗಳ ಮೂಲಕ ಕನ್ನಡಿಗರಿಗೆ ಪರಿಚಿತರಿರುವ ಜಿ.ಎನ್. ನಾಗರಾಜ್ ಅವರು ಹೈಸ್ಕೂಲ್ ಶಿಕ್ಷಣವನ್ನು ಬೆಂಗಳೂರಿನ ನ್ಯಾಷನಲ್ ಹೈಸ್ಕೂಲಿನಲ್ಲಿ ಪಡೆದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಬಿಎಸ್ಸಿ (1971 ಅಗ್ರಿ) ಹಾಗೂ ಎಂಎಸ್ಸಿ (1973) ಪದವಿ ಪಡೆದರು.

ಸದ್ಯ ಕೃಷಿ ಕೂಲಿಕಾರರ ಸಂಘ ಕರ್ನಾಟಕ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಜಿ.ಎನ್. ನಾಗರಾಜ್

(04 Nov 1951)

BY THE AUTHOR