About the Author

ಜಿ. ಶರಣಪ್ಪ ಇಂಗ್ಲಿಷ್ ಪ್ರಾಧ್ಯಾಪಕರು. ಹಿರಿಯೂರು ತಾಲೂಕಿನ ಸೂರಗೊಂಡನಹಳ್ಳಿಯಲ್ಲಿ ಕೃಷಿ ಚಟುವಟಿಕೆಯಲ್ಲಿ ಸಕ್ರಿಯ. ಬೆಂಗಳೂರಿನ ಹೆಚ್.ಎಸ್.ಆರ್. ಬಡಾವಣೆಯಲ್ಲಿ ಸದ್ಯ ವಾಸ. ಈವರೆಗೆ  ಅನುವಾದ, ಕಥೆ, ಮಕ್ಕಳ ಸಾಹಿತ್ಯ, ವೈಚಾರಿಕ ಹೀಗೆ ಸುಮಾರು 34 ಪುಸ್ತಕಗಳು ಪ್ರಕಟವಾಗಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ರಾಜ್ಯ ಮಟ್ಟದ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಜಿ. ಶರಣಪ್ಪ