About the Author

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಅಮ್ಮಾಪುರದವರಾದ ಶಿವಕುಮಾರ ಹಿರೇಮಠ ಅವರು ಕವಿ-ಲೇಖಕ. ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದ ಶಿವಕುಮಾರ ಅವರಿಗೆ 2014 ಕ್ರೈಸ್ಟ್ ಕಾಲೇಜ್ ಕಾವ್ಯ ಸ್ಪರ್ಧೆಯಲ್ಲಿ ಬಹುಮಾನ ಸಂದಿದೆ. ಸಾಹಿತ್ಯ-ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ಹೊಂದಿರುವ ಶಿವಕುಮಾರ ಕ್ರಿಯಾಶೀಲ ಯುವಕರಲ್ಲಿ ಒಬ್ಬ. 

ಜಿ.ವಿ. ಶಿವಕುಮಾರ ಅಮ್ಮಾಪುರ

(22 Jul 1982)