About the Author

ಯುವ ಬರಹಗಾರ್ತಿ ಡಾ.ಗೀತಾ ಪಾಟೀಲ ಅವರು ಜನಿಸಿದ್ದು 1990 ಜೂನ್‌ 1ರಂದು. ಕೊಪ್ಪಳ ಜಿಲ್ಲೆ ಕನಕಗಿರಿಯವರಾದ ಗೀತಾ ಬಳ್ಳಾರಿಯ ವಿಜಯನಗರ ಕೃಷ್ಣದೇವರಾಯ ವಿ.ವಿ.ಯಿಂದ ಇತಿಹಾಸ ಮತ್ತು ಪುರಾತತ್ತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರಸ್ತುತ ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ಕೊಪ್ಪಳದಲ್ಲಿ ಇತಿಹಾಸ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕರ್ನಾಟಕದ ಬಂದೂಕು ವೀರಗಲ್ಲುಗಳು ಇವರ ಚೊಚ್ಚಲ ಕೃತಿ.

ಗೀತಾ ಪಾಟೀಲ್

(01 Jun 1990)