About the Author

ವಿಮರ್ಶಕ, ಲೇಖಕ ಎಚ್.ಎಮ್.ಚನ್ನಪ್ಪಗೋಳ ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಶಿವಯೋಗಿ ಮುರುಗೇಂದ್ರ ಸ್ವಾಮೀಜಿ ಕಾಲೇಜು ಕನ್ನಡ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗೆಯೇ ಚೆನ್ನಮ್ಮ ವಿಶ್ವವಿದ್ಯಾಲಯದ  ಸಿಂಡಿಕೇಟ್ ಸದಸ್ಯರಾಗಿದ್ದಾರೆ. 

 

ಎಚ್.ಎಂ.ಚನ್ನಪ್ಪಗೋಳ