About the Author

ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದ ಎಚ್‌.ಎನ್‌. ಚಿತ್ರಗಾರ ಅವರು ರಾಯಚೂರಿನವರು. ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿದ್ದ ಅವರಿಗೆ ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಕನಕರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಎಚ್.ಎನ್. ಚಿತ್ರಗಾರ