About the Author

ವೈಜ್ಞಾನಿಕ ಕಾದಂಬರಿ ಪ್ರಕಟಿಸಿರುವ ಹನುಮಂತ ಶಿ. ಭೈರನಟ್ಟಿ ಅವರು ಕನ್ನಡದ ಪ್ರಮುಖ ಚಿಂತಕ-ಲೇಖಕರಲ್ಲಿ ಒಬ್ಬರು. ಮೂಲತಃ ಬೆಳಗಾವಿ ಜಿಲ್ಲೆಯ ಕುಲಗೋಡ ಗ್ರಾಮದವರು. 1950ರ ಮೇ 2ರಂದು ಜನಿಸಿದರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಭೌತಶಾಸ್ತ್ರದಲ್ಲಿ ಎಂ.ಎಸ್ಸಿ ಪದವಿ ಪಡೆದಿದ್ದರು. ಜೀವ ವಿಮಾ ನಿಗಮ (ಎಲ್‌.ಐ.ಸಿ.)ದಲ್ಲಿ 35 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಹಲವು ವೈಜ್ಞಾನಿಕ ಕೃತಿಗಳನ್ನು ಪ್ರಕಟಿಸಿದ್ದರು. ಅವರು 2019ರ ಮೇ 5ರಂದು ಧಾರವಾಡದಲ್ಲಿ ನಿಧನರಾದರು.

ಹ.ಶಿ. ಭೈರನಟ್ಟಿ

(02 May 1950-05 May 2019)