About the Author

ಹಂಝ ಮಲಾರ್‌ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಸಾಹಿತ್ಯದಲ್ಲಿ ಆಸಕ್ತಿ ಹೊಂದಿರುವ ಅವರು ಅನೇಕ ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿದ್ದಾರೆ. ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿದ್ದಾರೆ. ಅನೇಕ ಗೋಷ್ಠಿಗಳಲ್ಲಿ ಕವನ ವಾಚನಗಳನ್ನು ಮಾಡಿದ್ದಾರೆ.

ಹಂಝ ಮಲಾರ್‌