About the Author

ಬೆಂಗಳೂರಿನ ಕೃಷಿವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಡಾ.ಜೆ.ಬಾಲಕೃಷ್ಣ ಅವರು ಕೃಷಿ ಸೂಕ್ಷ್ಮಜೀವಿ ಶಾಸ್ತ್ರದಲ್ಲಿ ಸ್ನಾತಕೊತ್ತರ ಹಾಗೂ ಕನ್ನಡ ಕೃಷಿ ವಿಜ್ಞಾನ ಸಾಹಿತ್ಯದ ಅಧ್ಯಾಯನಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.ಕಾರ್‍ಟೋನಿಸ್ಟ್ ಆಗಿಯು ಗುರುತಿಸಿಕೊಂಡಿರುವ ಬಾಲಕೃಷ್ಣರವರ ಆಸಕ್ತಿಯ ಕ್ಷೇತ್ರಗಳು ಜೀವವೈವಿಧ್ಯದಷ್ಟೇ ವಿಸ್ತಾರವಾದವು. ವಿಜ್ಞಾನದಿಂದ ಮೊದಲ್ಗೊಂಡು ಸಾಹಿತ್ಯ,ಸೂಫಿ,ಝೆನ್,ತತ್ವದರ್ಶನದ ವರೆಗೂ ಅವರ ಜ್ಞಾನ ಹರಡಿಕೊಂಡಿದೆ.

ಜೆ.ಬಾಲಕೃಷ್ಣ