About the Author

ಜಗನ್ನಾಥ ಹೇಮಾದ್ರಿ ಅವರು ಕನ್ನಡ ಸಾಹಿತ್ಯ ಪರಿಷತ್ತು ಕುರಿತಾ ಕೃತಿಯೊಂದನ್ನು ಹೊರತಂದಿರುತ್ತಾರೆ. ಹಾವೇರಿಯಲ್ಲಿ ನಡೆದ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಈ ಕೃತಿಯು ಮರುಮುದ್ರಣಗೊಂಡಿರುತ್ತದೆ.

ಪ್ರಶಸ್ತಿ: ವಿ. ಗೌರಮ್ಮ ಗಂಗಾಧರಯ್ಯ ಸಿಬ್ಬಂದಿ ಸೇವಾ ದತ್ತಿ ಪ್ರಶಸ್ತಿ

ಜಗನ್ನಾಥ ಹೇಮಾದ್ರಿ