About the Author

ಲೇಖಕ ಜಗನ್ನಾಥ ಆರ್. ಗೇನಣ್ಣವರ ಅವರು ಮೂಲತಃ ಹಾವೇರಿ ಜಿಲ್ಲೆಯ ಕಾಗಿನೆಲೆಯವರು. ಪ್ರಸ್ತುತ ಕಾಗಿನೆಲೆ ಅಭಿವೃದ್ದಿ ಪ್ರಾಧಿಕಾರದ ಸಹಾಯಕ ಸಂಶೋಧಕ ಹಾಗೂ ಗ್ರಂಥಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೃತಿಗಳು: ಕನಕದಾಸರ ಸಾಹಿತ್ಯ ದರ್ಶನ, ಸಂತ ಶ್ರೀ ಕನಕದಾಸರ ಜೀವನ ಸಂದೇಶ, ಕನಕ ಕೀರ್ತನ ಕೌಸ್ತುಭ

ಜಗನ್ನಾಥ ಆರ್. ಗೇನಣ್ಣವರ