About the Author

ಹಿರಿಯ ಪತ್ರಕರ್ತ, ಲೇಖಕ ಜಾಣಗೆರೆ ವೆಂಕಟರಾಮಯ್ಯ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಜಾಣಗೆರೆಯವರು. ಓದಿದ್ದು ಬಿ.ಕಾಂ ಆದರೂ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಅವರ ಆಸಕ್ತಿದಾಯಕ ಕ್ಷೇತ್ರವಾಗಿತ್ತು. ಪತ್ರಕರ್ತರಾಗಿ 

ಪ್ರಪಾತ, ನನ್ನ ನಲ್ಲ ನನ್ನ ಜನ, ಕಪ್ಪು ನ್ಯಾಯ, ದಡ, ನೆಲೆ, ಗರ, ಮಹಾನದಿ, ಮಾಯಾನಗರಿಯಲ್ಲಿ ಮಾಯಾಶಿಲ್ಲಿ, ಸುಡುಗುಂಡುಗಳ ನಾಡಲ್ಲಿ ಶಾಂತಿಯ ಕನಸು, ಸವೆಯದ ಹಾದಿ, ಎದೆಯಾಳ, ಬೆಂಕಿ ಮತ್ತು ಬೆಳಕು ಇವರ ಪ್ರಮುಖ ಕೃತಿಗಳು. 

ಇವರಿಗೆ ವಿ.ನಾಗರಾಜರಾವ್ ಸಮೂಹ ಮಾಧ್ಯಮ ಪ್ರಶಸ್ತಿ, ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಎಚ್.ಕೆ. ವೀರಣ್ಣಗೌಡ ಪ್ರಶಸ್ತಿ, ವಿ.ಚಿ. ಸಾಹಿತ್ಯ ಪ್ರತಿಷ್ಠಾನದ ಪ್ರಶಸ್ತಿ, ರುಕ್ಕಿಣಿಬಾಯಿ ಸ್ಮಾರಕ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಲಭಿಸಿವೆ. ರೂಪಲೇಖ, ಲಂಕೇಶ್ ಪತ್ರಿಕೆ, ನಮ್ಮನಾಡು, ಅಭಿಮಾನಿ, ಅರಗಿಣಿ, ಈ ಸಂಜೆ, ಜಾಣಗೆರೆ ಪತ್ರಿಕೆಗಳಲ್ಲಿ ಸಹ ಸಂಪಾದಕರು, ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

ಜಾಣಗೆರೆ ವೆಂಕಟರಾಮಯ್ಯ

(05 Jun 1949)