About the Author

ಕೆ ಗಿರಿಜಾ ರಾಜಶೇಖರ್ ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು ರಾಯಚೂರು ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅನೇಕ ಕಾರ್ಯಕ್ರಮಗಳ ಜೊತೆಗೆ ತಾಲೂಕ ಸಮ್ಮೇಳನ, ಜಿಲ್ಲಾ ಸಮ್ಮೇಳನ ಹಾಗೂ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜವಾಬ್ದಾರಿ ನಿರ್ವಹಣೆ ಮಾಡಿದ್ದಾರೆ. ಪ್ರಸ್ತುತ ಲೋಹಿಯಾ ಪ್ರತಿಷ್ಠಾನದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸಂಪಾದಿತ ಕೃತಿ : 'ತತ್ರಾಣಿ ' ಕವನ ಸಂಕಲನ : "ಮೌನ ಮಾತಾಗಿ'

ಕೆ ಗಿರಿಜಾ ರಾಜಶೇಖರ್