About the Author

ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗ ವಿಭಾಗದ ಸಹಾಯಕ ನಿರ್ದೇಶಕರಾಗಿರುವ ಕೆ.ಎಲ್‌. ರಾಜಶೇಖರ ಮೂಲತಃ ಬೆಂಗಳೂರಿನವರು. ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ (ಎಂ.ಎ.) ಪಡೆದಿರುವ ಅವರು ಕರ್ನಾಟಕದಲ್ಲಿ ಮುದ್ರಣ ನಡೆದ ಬಂದ ದಾರಿಯ ಬಗ್ಗೆ ವಿಶೇಷ ಅಧ್ಯಯನ ನಡೆಸಿರುವ ಅವರು ಕನ್ನಡ ಮುದ್ರಣ ಇತಿಹಾಸಕ್ಕೆ ಸಂಬಂಧಿಸಿದಂತೆ ಸಂಶೋಧನೆ ನಡೆಸುತ್ತಿದ್ದಾರೆ.

 

ಕೆ.ಎಲ್.ರಾಜಶೇಖರ