About the Author

ಕೆ.ಪಿ. ಸುರೇಶ್ ಅವರು ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.  ಸುಸ್ಥಿರ/ಸಾವಯವ ಕೃಷಿ,  ಗಾಂಧೀ ವಿಚಾರಗಳು, ಸಾಹಿತ್ಯ- ವಿಭಿನ್ನ ವಿಷಯಗಳಲ್ಲಿ ಆಸಕ್ತಿಯನ್ನು ಹೊಂದಿರುವ ಇವರು ಈಗಾಗಲೇ ಎರಡು ಕವನ ಸಂಕಲನ, ಎರಡು ಅನುವಾದಿತ ಕೃತಿಗಳನ್ನು ರಚಿಸಿದ್ದಾರೆ. ಕೃಷಿ ಮತ್ತು ಗ್ರಾಮೀಣ ಆರ್ಥಿಕತೆ ಅಭಿವೃದ್ಧಿ, ಇವುಗಳ ಬಗ್ಗೆ ಸತತ ಚಿಂತನೆ ನಡೆಸುವ ಇವರು ತೆರೆಯ ಹಿಂದೆಯೇ 'ಅನಾಮಿಕ'ರಾಗಿ ಇರಲು ಬಯಸುವವರು. ಇವರ ಸಾಹಿತ್ಯ ಕೈಂಕರ್ಯ, ಸಾಹಿತ್ಯಾಸಕ್ತರ ಮೆಚ್ಚುಗೆಗೆ ಪಾತ್ರವಾಗಿದೆ.

ಕೆ.ಪಿ. ಸುರೇಶ್

Awards