About the Author

ವೃತ್ತಿಯಿಂದ ಎಂಜಿನಿಯರ್‌ ಆಗಿರುವ ಕೆ. ಪ್ರಭಾಕರನ್‌ ಅವರು ಮೆಸ್ಕಾಮ್‌ (ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ)ದಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಆಗಿದ್ದರು (2014ರ ವರೆಗೆ). ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ಕನ್ನಡ ಮತ್ತು ಸಮಾಜಶಾಸ್ತ್ರ ವಿಷಯದಲ್ಲಿ ಎಂ.ಎ. ಪದವಿ ಪಡೆದಿರುವ ಅವರು ಸದ್ಯ ಶಿವಮೊಗ್ಗ ನಿವಾಸಿ. ಸಾಹಿತ್ಸಯ ಮುದಾಯ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು ಮಲೆಯಾಳಂನಿಂದ ’ಕನಸನೂರಿನ ಕಿಟ್ಟಣ್ಣ’ ಕೃತಿಯನ್ನು ಕನ್ನಡೀಕರಿಸಿದ್ದಾರೆ.

ಕೆ. ಪ್ರಭಾಕರನ್

(26 Apr 1957)