About the Author

ಕೆ. ಶ್ರೀನಿವಾಸ ರೆಡ್ಡಿ ಅವರು 2006 ರಲ್ಲಿ ಕರ್ನಾಟಕ ನಾಗರೀಕ ಸೇವೆಗೆ ಸೇರಿ ಪ್ರಸ್ತುತ ಕೃಷಿ ಮಾರಾಟ ಇಲಾಖೆಯ ಚಿತ್ರದುರ್ಗ ಜಿಲ್ಲೆಯ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಚಿಕ್ಕಂದಿನಿಂದಲೂ ಕತೆ, ಕವನ, ನಾಟಕ, ಹಾಡುಗಾರಿಕೆಯಲ್ಲಿ ಆಸಕ್ತಿಯನ್ನು ಹೊಂದಿರುವ ಇವರು, 'ಮಣ್ಣಿನ ಮೆರವಣಿಗೆ', 'ಕಾಡುವ ಕ್ಷಣಗಳ ನಡುವೆ' ಕವನ ಸಂಕಲನ ಸೇರಿದಂತೆ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ. ವಿಶೇಷವಾಗಿ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದಂತೆ ಇವರು ಒಂದು ಹೆಜ್ಜೆ ಮುಂದೆ', “ಹನಿಗಳು' ಪುಸ್ತಕಗಳು ಪ್ರಕಟವಾಗಿವೆ. ಜೊತೆಗೆ `ವಿಸ್ತಾರ' ಎಂಬ ಕೃತಿಯನ್ನು ರಚಿಸಿ, ಪ್ರಕಟಿಸಿದ್ದಾರೆ. 

ಕೆ. ಶ್ರೀನಿವಾಸ ರೆಡ್ಡಿ