About the Author

ಡಾ. ಶ್ರೀಪತಿ ಹಳಗುಂದ ಕೆ. ಅವರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪಳಗುಂದದವರು. ಎಂ.ಎ. ಪಿಎಚ್‌.ಡಿ. ಪದವೀಧರಾಗಿರುವ ಅವರು ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 

ಕಾವ್ಯಗಂಗೆ (ಕಾವ್ಯ), ಕಾರಂತರ ಕಾದಂಬರಿಗಳಲ್ಲಿ ಕಲಾವಂತೆಯರು (ವಿಮರ್ಶೆ) ಪ್ರಕಟಿತ ಕೃತಿಗಳು. ಕನ್ನಡ ಕಾದಂಬರಿಗಳಲ್ಲಿ ವೇಶ್ಯಾ ಜೀವನ (ಪಿಎಚ್.ಡಿ. ಮಹಾಪ್ರಬಂಧ). ಅವರಿಗೆ ಪಂಡಿತ ಪುಟ್ಟರಾಜ ಸಾಹಿತ್ಯ ಪುರಸ್ಕಾರ ಸಂದಿದೆ.

ಕೆ. ಶ್ರೀಪತಿ ಹಳಗುಂದ

(11 Jun 1974)