About the Author

ಡಾ. ಕಾರ್ಲೋಸ್ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲೇಖಕರಾಗಿ, ಅನುವಾದರಾಗಿ ಗುರುತಿಸಿಕೊಂಡಿರುವ ಅವರು ಹಲವಾರು ಕೃತಿಗಳನ್ನು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ್ದಾರೆ.

ಕಾರ್ಲೋಸ್