About the Author

ಕಲ್ಮೇಶ ತೋಟದ ಅವರು ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕುಸುಗಲ್ಲ ಗ್ರಾಮದವರು. ತಂದೆ- ಹನಮಂತಪ್ಪ ತೋಟದ, ತಾಯಿ- ಕಸ್ತೂರಿ ತೋಟದ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಕುಸುಗಲ್ಲದಲ್ಲಿಯೇ ಪೂರೈಸಿ, ಆನಂತರ ಹುಬ್ಬಳ್ಳಿಯ ಶ್ರೀಕಾಡಸಿದ್ದೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಪದವಿಪೂರ್ವ ಹಾಗೂ ಪದವಿ ಶಿಕ್ಷಣ ಪಡೆದರು.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವೀಧರರು. ಪ್ರಸ್ತುತ ಪ್ರಜಾವಾಣಿ ಕನ್ನಡ ದಿನಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದಾರೆ.

ಕಲ್ಮೇಶ ತೋಟದ

(14 Aug 1994)

Books by Author

BY THE AUTHOR