About the Author

ಲೇಖಕ ಕೊಡಂಬಲ್ ಈಶ್ವರಯ್ಯ ಅವರು ಐನೆಲೆ ಕರಿಬಸವಾರ್ಯರ ಜೀವನ ಮತ್ತು ಸಾಹಿತ್ಯ: ಒಂದು ಅಧ್ಯಯನ ಎಂಬ ವಿಷಯದಡಿ ಮಹಾಪ್ರಬಂಧವನ್ನು ರಚಿಸಿ ಪಿಎಚ್.ಡಿ ಪದವಿ ಪಡೆದಿದ್ದಾರೆ. ಕನ್ನಡ ಸಾಹಿತ್ಯಲೋಕಕ್ಕೆ ಹಲವು ಕೃತಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ಕೊಡಂಬಲ್ ಈಶ್ವರಯ್ಯ