About the Author

ಕೃಷ್ಣಮೂರ್ತಿ ಚಂದರ್  ಹುಟ್ಟಿದ್ದು 1954ರಲ್ಲಿ. ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ. ಇಡಿ, ಎಂ.ಎ, ಪಿ.ಎಚ್ ಡಿ ಪಡೆದು ಆನಂತರ ಕೆನಡಾದ ಯಾರ್ಕ್ ವಿಶ್ವವಿದ್ಯಾನಿಲಯದಲ್ಲಿ ಸಂಶೋಧನೆ ಮಾಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಮತ್ತು ವಿಭಾಗೀಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.  ಕನ್ನಡ ಹಾಗೂ ಇಂಗ್ಲಿಷಿನಲ್ಲಿ ಇಪ್ಪತ್ತಕ್ಕೂ ಹೆಚ್ಚಿನ ಕೃತಿಗಳನ್ನು ರಚಿಸಿದ್ದಾರೆ.

ಕೃಷ್ಣಮೂರ್ತಿ ಚಂದರ್‌