About the Author

ಪತ್ರಕರ್ತ, ಲೇಖಕ ಕೆ.ವೆಂಕಟೇಶ್ ಮೂಲತಃ ದೊಡ್ಡಬಳ್ಳಾಪುರದವರು. ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿರುವ ಅವರು ನಾಡಿನ ಪ್ರಮುಖ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 

ಕೆ.ವೆಂಕಟೇಶ್