About the Author

ಲೇಖಕ ಎಂ. ಜವರಾಜ್ ಅವರು ಮೂಲತಃ ಟಿ.ನರಸೀಪುರದವರು.  ತಂದೆ ಮಾದಯ್ಯ ತಾಯಿ ತಾಯಮ್ಮ. ಪ್ರಾಥಮಿಕ ಹಂತದಿಂದ ಹಿಡಿದು ಪದವಿ ಹಂತದವರೆಗೂ ಶಿಕ್ಷಣ ಪೂರೈಸಿದ್ದು ಹುಟ್ಟೂರಿನಲ್ಲೇ. ಮೈಸೂರಿನ ಮುಕ್ತ ವಿವಿ ಯಿಂದ ಇತಿಹಾಸದಲ್ಲಿ ಎಂ.ಎ.ಪದವೀಧರರು. ಪ್ರಸ್ತುತ ಮೈಸೂರಿನ ಖಾಸಗಿ  ಕಂಪನಿಯೊಂದರಲ್ಲಿ ಸಮಾರು 15 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದಾರೆ.

ಕೃತಿಗಳು: ನವೂಲೂರಮ್ಮನ ಕಥೆ (ಕತಾ ಸಂಕಲನ), ಕಿಡಿ (ಕಾದಂಬರಿ)

ಎಂ. ಜವರಾಜ್