About the Author

ಮಹಾಂತೇಶ ಬಿದರಿಮಠ ಲೇಖಕರು. ಗಣ್ಯ ವ್ಯಕ್ತಿ-ಸಾಧಕರ ಜೀವನ ಚಿತ್ರಣ ನೀಡುವಲ್ಲಿ ಆಸಕ್ತರು. ಉತ್ತಮ ಅನುವಾದಕರು.

ಕೃತಿಗಳು: ಇಂದಿರಾ ಗಾಂಧಿ : ವೈಯಕ್ತಿಕ ಮತ್ತು ರಾಜಕೀಯ ಜೀವನಚರಿತ್ರೆ (ಅನುವಾದ), ಮೇರಿ ಕೋಮ್, ಸ್ಟೀವ್ ಜಾಬ್ಸ್

ಮಹಾಂತೇಶ ಬಿದರಿಮಠ