About the Author

ಮಹೇಶ ಅರಬಳ್ಳಿ ಅವರು ಮೂಲತಃ ಮೈಸೂರಿನವರು. ಸದ್ಯ ಬೆಂಗಳೂರಿನಲ್ಲಿ ವಾಸವಿದ್ದು, ಇನ್ಪೋಸಿಸ್ ಕಂಪೆನಿಯಲ್ಲಿ ಐಟಿ ಮ್ಯಾನೇಜರ್ ಆಗಿದ್ದಾರೆ. ಬರವಣಿಗೆ ಅವರ ಆಸಕ್ತಿ ಕ್ಷೇತ್ರವಾಗಿದೆ.

ಕೃತಿಗಳು : ನೆನಪಿನ ಡಬ್ಬಿ

ಮಹೇಶ ಅರಬಳ್ಳಿ