About the Author

ಡಾ. ಮಲ್ಲಿಕಾರ್ಜುನ ವಡ್ಡನಕೇರಿ ಅವರು ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಡೊಂಗಾರಗಾoವ್  ಗ್ರಾಮದವರು.  ತಂದೆ ಚಿದಂಬರರಾವ್ , ತಾಯಿ ಪಾರ್ವತಿ. ಗ್ರಂಥಾಲಯ ವಿಜ್ಞಾನ ವಿಷಯದಲ್ಲಿ  ಪಿಎಚ್. ಡಿ ಪದವೀಧರರು. ಪಿಡಿಎ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮುಖ್ಯ ಗ್ರಂಥಪಾಲಕರಾಗಿದ್ದಾರೆ.

ಕೃತಿಗಳು: ಬಸವ ಸಿರಿ (ಸಂಪಾದನೆ)

ಪ್ರಶಸ್ತಿ-ಪುರಸ್ಕಾರಗಳು: ಕರ್ನಾಟಕ ಸರ್ಕಾರದ ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಉತ್ತಮ ಗ್ರಂಥಪಾಲಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಲ್ಲಿಕಾರ್ಜುನ ವಡ್ಡನಕೇರಿ

(08 Mar 1969)

Books by Author