About the Author

ಖ್ಯಾತ ಪತ್ರಕರ್ತ, ರಂಗಭೂಮಿ ಹಾಗೂ ಚಲನಚಿತ್ರ ನಟ, ಕಾರ್ಯಕ್ರಮ ನಿರೂಪಕ ಮನೋಹರ ಪ್ರಸಾದ್ ಸ್ವತಃ ಉತ್ತಮ ಕತೆಗಾರ ಹಾಗೂ ಕವಿ. 'ಉದಯವಾಣಿ' ಪತ್ರಿಕೆಯ ಮಂಗಳೂರು ಬ್ಯೂರೋದ ಮುಖ್ಯಸ್ಥರಾಗಿರುವ ಮನೋಹರ ಪ್ರಸಾದ್ ತಮ್ಮ ಸಾಧನೆ ಹಾಗೂ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ಪ್ರಶಸ್ತಿ ಪಡೆದಿದ್ದಾರೆ.

ಮನೋಹರ ಪ್ರಸಾದ್