About the Author

ಮೈಸೂರು ವಿಸ್ವವಿದ್ಯಾನಿಲಯದ ಲಲಿತಕಲೆಗಳ ಕಾಲೇಜಿನಲ್ಲಿ ನಾಟಕಶಾಸ್ತ್ರ ವಿಭಾಗದಲ್ಲಿ ಪ್ರವಾಚಕರಾಗಿರುವ ಡಾ. ಮೀರಾ ಮೂರ್ತಿ ಅವರು ರಂಗ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ನಾಟಕಶಾಸ್ತ್ರದ ಬೆಳವಣಿಗೆಗಳ ಬಗ್ಗೆ ಅಧ್ಯಯನಕ್ಕಾಗಿ ವಿದೇಶಯಾತ್ರೆ ಮಾಡಿರುವ ಮೀರಾ ಅವರು ರಂಗಭೂಮಿ ಮತ್ತು ಸಾಹಿತ್ಯ ಕುರಿತಂತೆ ವಿಶೇಷ ಆಸಕ್ತಿಯುಳ್ಳವರು.

ಮೀರಾ ಮೂರ್ತಿ