About the Author

ಶಿವಮೊಗ್ಗಾದ ಸಹ್ಯಾದ್ರಿ ಆರ್ಟ್ಸ್ ಕಾಲೇಜಿನ ಭಾಷಾಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಮೇಟಿ ಮಲ್ಲಿಕಾರ್ಜುನ ಅವರು ನುಡಿ ಚಿಂತಕರೆನಿಸಿಕೊಂಡಿದ್ದಾರೆ. ಮೂಲತಃ ಬಾಗಲಕೋಟೆಯವರಾದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ತೆಂಕಣದ ನುಡಿಗಳು ಮತ್ತು ಇಂಗ್ಲಿಶ್, ಕರ್ನಾಟಕ ಸಬಾಲ್ಟ್ರನ್ ಓದು ಸಂಪುಟಗಳು, ಕೆವೈಎನ್ ನಾಟಕಗಳ ಓದು ‘ಆಟ-ನೋಟ’ ಅವರ ಸಂಪಾದಿತ ಕೃತಿಗಳು.

ಮೇಟಿ ಮಲ್ಲಿಕಾರ್ಜುನ

(15 Aug 1970)