About the Author

ಹಿರಿಯ ಪತ್ರಕರ್ತ ಎನ್‌ಎಎಂ ಇಸ್ಮಾಯಿಲ್ ಅವರು ಉದಯವಾಣಿ, ಪ್ರಜಾವಾಣಿ ಪತ್ರಿಕೆಗಳಲ್ಲಿ ಉಪಸಂಪಾದಕ, ಸಹಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದಾರೆ.  ಸದ್ಯ ಕಲರ್‍ಸ್‌ ಕನ್ನಡ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ತಂತ್ರಜ್ಞಾನ ಮತ್ತು ಯಕ್ಷಗಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಆಸಕ್ತರಾಗಿದ್ದಾರೆ.

ಎನ್.ಎ.ಎಂ. ಇಸ್ಮಾಯಿಲ್